Rescue of Rekha from Mangalore Central Railway station

/
On 18th September 2024, Mrs. Olivia Crasta, the Trustee and Secretary of Snehalaya, along with Mr. Jovial Crasta, Trustee of Snehalaya, and the Snehalaya team, rescued a mentally ill woman named Rekha (35) from Mangalore Central Railway Station. She was admitted to the Snehalaya Psycho-Social Rehabilitation Home for Women.
Rekha was found wandering on the platform, shabbily dressed. She is communicating in Hindi and claims to be from Lucknow. Anyone with information about her can contact the following numbers: 9446547033 / 7994087033.
ದಿನಾಂಕ 18.09.2024 ಸ್ನೇಹಾಲಯದ ಟ್ರಸ್ಟಿ ಮತ್ತು ಕಾರ್ಯದರ್ಶಿಯಾದ ಶ್ರೀಮತಿ ಒಲಿವಿಯಾ ಕ್ರಾಸ್ತಾರವರು, ಸ್ನೇಹಾಲಯದ ಟ್ರಸ್ಟಿಯಾದ ಶ್ರೀ ಜೋವಿಯಲ್ ಕ್ರಾಸ್ತಾ ಮತ್ತು ಸ್ನೇಹಾಲಯ ತಂಡದವರ ಸಹಕಾರದೊಂದಿಗೆ  ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಿಂದ ರೇಖಾ(35) ಎಂಬ ಮಾನಸಿಕ ಅಸ್ವಸ್ಥ ಮಹಿಳೆಯನ್ನು  ರಕ್ಷಿಸಿ ಮುಂದಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಮಂಜೇಶ್ವರದ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರದ ಮಹಿಳೆಯರ ವಿಭಾಗಕ್ಕೆ ದಾಖಲಿಸಿದರು.
ಈಕೆ ಹಿಂದಿ ಭಾಷೆಯನ್ನು ಮಾತನಾಡುತ್ತಿದ್ದು ತನ್ನ ಊರು ಉತ್ತರ ಪ್ರದೇಶದ ಲಕ್ನೋ ಎನ್ನುತ್ತಿದ್ದಾಳೆ .ಈಕೆಯ ಬಗ್ಗೆ ಯಾರಿಗಾದರು ಮಾಹಿತಿ ಲಭ್ಯವಿದ್ದಲ್ಲಿ ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬೇಕಾಗಿ ವಿನಂತಿ 9446547033 / 7994087033.

Leave a Reply

Your email address will not be published. Required fields are marked *

Need Help?