Snehalaya Observes World Mental Health Day 2026 with a Message of Hope, Growth and Healing

ಸ್ನೇಹಾಲಯದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ: ಮಾನಸಿಕ ಆರೋಗ್ಯ ಜಾಗೃತಿಗೆ ಸ್ನೇಹಾಲಯದ ಮಹತ್ವದ ಹೆಜ್ಜೆ ಮಂಜೇಶ್ವರ, ಅಕ್ಟೋಬರ್ 10, 2026: ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದು, ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವವರ ಅನುಭವಗಳಿಗೆ ಗೌರವ ನೀಡುವುದು ಹಾಗೂ ಸಮಾಜದಲ್ಲಿ ಸಹಾನುಭೂತಿ ಮತ್ತು ಸ್ವೀಕಾರ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಸ್ನೇಹಾಲಯ ಮಾನಸಿಕ ಪುನರ್ವಸತಿ ಕೇಂದ್ರ, ಮಂಜೇಶ್ವರದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಉತ್ಸಾಹ ಮತ್ತು ಮಾನವೀಯತೆಯೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಗಣ್ಯ ಅತಿಥಿಗಳು, ಮಾನಸಿಕ ಆರೋಗ್ಯ ತಜ್ಞರು, ವಿವಿಧ […]
