Poster Released for 54th Kevin Misquith Musical Concert in Aid of Snehalaya

/

54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮದ ಪೊಸ್ಟರ್ ಬಿಡುಗಡೆ

ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಟಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಇವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.
ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಸರಿಯಾಗಿ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಗುವುದು. ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಛೇರಿಯಲ್ಲಿ ನೆರವೇರಿಸಲಾಯಿತು.
ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಭಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ ಶ್ರೀಯುತ ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗು ಇತರರು ಹಾಜರಿದ್ದರು.

snehalaya-music-event-inaugu-15mar2026-01. snehalaya-music-event-inaugu-15mar2026-02. snehalaya-music-event-inaugu-15mar2026-03. snehalaya-music-event-inaugu-15mar2026-04. snehalaya-music-event-inaugu-15mar2026-05. snehalaya-music-event-inaugu-15mar2026-06. snehalaya-music-event-inaugu-15mar2026-07. snehalaya-music-event-inaugu-15mar2026-08.

Poster Released for 54th Kevin Misquith Musical Concert in Aid of Snehalaya

Snehalaya Charitable Organization, Manjeshwara, known for its 17 years of dedicated service through socially oriented programs and for providing shelter to the mentally ill, has organized the 54th Konkani Music Evening featuring renowned Mangalore musician Kevin Misquith. The concert is being held to support and strengthen the organization’s ongoing charitable projects.

The program will take place on Sunday, June 21 at 6:00 PM at the Town Hall Auditorium, Mangalore.

As part of the preparations, the poster for the concert was officially released at the Snehalaya’s headquarters in Mangalore. The poster was unveiled by the institute’s founder and president Joseph Crasta, who appealed to the public for their wholehearted support and cooperation.

The event was attended by several well-wishers and supporters of Snehalaya, including Sheldon Crasta, Secretary of the institute; Olivia Crasta; musician Kevin Misquith; consultants Geo d Silva, Agrar, Jackson Kinnigoli, and others.

Leave a Reply

Your email address will not be published. Required fields are marked *

Need Help?