Emotional Reunion of Guddu with His Family in UttarPradesh after 1year.

/
On July 29, 2024, the Snehalaya team rescued a mentally ill person named Guddu from Mangalore Central Railway Station. He was admitted to the Snehalaya Psycho-Social Rehabilitation Centre for Men.
During his treatment at Snehalaya, Guddu’s condition improved significantly. As part of his ongoing rehabilitation, he was later transferred to the Shraddha Rehabilitation Foundation in Mumbai.
On September 15, 2024, Guddu was successfully reunited with his family in the Lakhimpur district of Uttar Pradesh after being separated from them for one year. The reunion was an emotional moment for the family, who expressed heartfelt gratitude to both Snehalaya and Shraddha Rehabilitation Centres for their selfless efforts.
ದಿನಾಂಕ 29.07.2024 ಸ್ನೇಹಾಲಯ ತಂಡದವರು ಮಂಗಳೂರು ಸೇಂಟ್ರಲ್ ರೈಲ್ವೇ ನಿಲ್ದಾಣದಿಂದ 35ವರ್ಷ ಪ್ರಾಯದ ಗುಡ್ಡು ಎಂಬ ಮಾನಸಿಕ ಅಸ್ವಸ್ಥನನ್ನು ರಕ್ಷಿಸಿ ಮುಂದಿನ ಆರೈಕೆ ಮತ್ತು ಚಿಕಿತ್ಸೆಗಾಗಿ ಮಂಜೇಶ್ವರದ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದ್ದರು.
ಸ್ನೇಹಾಲಯದ ಚಿಕಿತ್ಸೆಯಿಂದ ಆತನ ಅರೋಗ್ಯದಲ್ಲಿ ಕ್ರಮೇಣ ಸುಧಾರಣೆ ಕಂಡುಬಂತು, ಆತನ ಪುನರ್ಮಿಲನ ಪ್ರಕ್ರೀಯೆಯನ್ನು ಸುಗಮಗೊಳಿಸಲು ಅತನನ್ನು ಮುಂಬೈಯ ಶೃದ್ಧಾ ರೀಹ್ಯಾಬಿಲೆ‍‌ಶನ್ ಫೌಂಡೆಶನ್ ಗೆ ವರ್ಗಾಯಿಸಲಾಯಿತು.
ದಿನಾಂಕ 15.09.2024ರಂದು ಉತ್ತರಪ್ರದೇಶದ ಲಖಿಂಪುರ ಜಿಲ್ಲೆಯಲ್ಲಿ ಆತನ ಪುನರ್ಮಿಲನವಾಯಿತು. ಒಂದು ವರ್ಷ ಬಳಿಕ ಆತನನ್ನು ನೋಡಿ ಕುಟುಂಬಿಕರು ತುಂಬಾ ಸಂತೋಷಪಟ್ಟರು ಅಂತೆಯೇ ಭಾವುಕರಾದರು.ಈ ಪುನರ್ಮಿಲನದ ಪುಣ್ಯ ಕಾರ್ಯಕ್ಕೆ ಸಹಕರಿಸಿದ ಸ್ನೇಹಾಲಯ ಮತ್ತು ಶೃದ್ದಾ ಸಂಸ್ಥೆಗಳಿಗೆ ಕುಟುಂಬಿಕರು ತುಂಬು ಹೃದಯದ ಕೃತಜ್ನತೆಗಳನ್ನು ಸಲ್ಲಿಸಿದರು.

Leave a Reply

Your email address will not be published. Required fields are marked *

Need Help?